32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ದಾಳಿ

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳು ಜೂ. 27 ರಂದು ದಾಳಿ ಮಾಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ನಿವಾಸಿ ಕಾರು ಚಾಲಕ ನೌಷದ್ ಎಂಬಾತನ ಮನೆ ಮೇಲೆ ಎನ್.ಐ.ಎ ಅಧಿಕಾರಿಗಳು ದಾಳಿ ಮಾಡಿ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಇಂದು ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Related posts

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ಜಾತ್ರಾ ಮಹೋತ್ಸವದ ಪ್ರಯುಕ್ತ ಚಪ್ಪರ ಮುಹೂರ್ತ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ರೆವರೆಂಡ್ ಡಾ. ವಿಜಯ್ ಲೋಬೊರವರಿಗೆ ಡಾಕ್ಟರೇಟ್ ಪದವಿ

Suddi Udaya

ಉಜಿರೆ: ಕೆಸರ್ ಡೊಂಜಿ ದಿನ ಕ್ರೀಡಾಕೂಟ

Suddi Udaya

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya

ಆ.24: ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya
error: Content is protected !!