April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಜಿ.ಪಂ. ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್‌ರ ಮಾತೃಶ್ರೀ ಸಿರಿಯಮ್ಮ ಹೊಸಂಗಡಿ ನಿಧನ

ವೇಣೂರು : ಹೊಸಂಗಡಿ ಬಜೆಮನೆ ನಿವಾಸಿ, ದಿ| ಬಾಬು ಪೂಜಾರಿಯವರ ಪತ್ನಿ ಸಿರಿಯಮ್ಮ (87ವ) ಅವರು ಜೂ. 26 ರಂದು ನಿಧನ ಹೊಂದಿದರು.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಮೂರು ದಿನಗಳ ಹಿಂದೆ ಮೂಡಬಿದ್ರೆ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ. ಪ್ರಗತಿಪರ ಕೃಷಿಕರಾಗಿದ್ದ ಇವರು ನಾಟಿ ವೈದ್ಯೆಯಾಗಿ ಮೂಲವ್ಯಾದಿಗೆ ಮದ್ದು ನೀಡುತ್ತಿದ್ದರು.

ಮಂಗಳೂರು ಜಿ.ಪಂ. ಮಾಜಿ ಉಪಾಧ್ಯಕ್ಷರಾಗಿದ್ದ ಪಿ. ಧರಣೇಂದ್ರ ಕುಮಾರ್, ಹರಿಪ್ರಸಾದ್ ಸೇರಿದಂತೆ ಮೂವರು ಪುತ್ರರು, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಮಾಜಿ ಶಾಸಕ ಕೆ. ವಸಂತ ಬಂಗೇರ ಸೇರಿದಂತೆ ಹಲವು ಗಣ್ಯರು ಮನೆಗೆ ಆಗಮಿಸಿ ಅಂತಿಮ ದರ್ಶನ ಪಡೆದರು.

Related posts

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಮದ್ದಡ್ಕ ಹೆಲ್ಪ್‌ಲೈನ್ ಎಂಡ್ ಚಾರಿಟೇಬಲ್ ಫೌಂಡೇಶನ್ ವಾರ್ಷಿಕ ಮಹಾಸಭೆ

Suddi Udaya

ಕಲ್ಮಂಜ: ಆಕಸ್ಮಿಕವಾಗಿ ನೀರಿಗೆ ಬಿದ್ದು ಕೃಷಿಕ ಸಾವು

Suddi Udaya

ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಕಣಿಯೂರು 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ

Suddi Udaya
error: Content is protected !!