April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಎಸ್.ಡಿ.ಟಿ.ಯು ಚಾಲಕ ಹಾಗೂ ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ಎಸ್.ಡಿ.ಟಿ.ಯು ಮಾಜಿ ಅಧ್ಯಕ್ಷ ನಜೀರ್ ಸನಾ ಅವರ ನೇತೃತ್ವದಲ್ಲಿ ಕುಂಟಿನಿಯ ಕಛೇರಿಯಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ಬಸಿರ್ ಅತ್ತಾಜೆ, ಕಾರ್ಯದರ್ಶಿಯಾಗಿ ಇಕ್ಬಾಲ್ ಅತ್ತಾಜೆ, ಜೊತೆ ಕಾರ್ಯದರ್ಶಿ ಉಸ್ಮಾನ್ ಕುಂಟಿನಿ, ಕೋಶಾಧಿಕಾರಿಯಾಗಿ ಖಾದರ್ ಮಾಚರ್, ಗೌರವಾಧ್ಯಕ್ಷರಾಗಿ ಸಾಹುಲ್ ಹಮೀದ್, ಉಪಾಧ್ಯಕ್ಷರಾಗಿ ಶರೀಫ್ ಅತ್ತಾಜೆ ಆಯ್ಕೆಯಾದರು.

ಈ ಸಂದರ್ಭದಲ್ಲಿ ತಾಲೂಕು ಅಧ್ಯಕ್ಷ ಸಾಲಿ ಮದ್ದಡ್ಕ, ತಾಲೂಕು ಕಾರ್ಯದರ್ಶಿ ರಿಯಾಸ್ ಪಣಕಾಜೆ ಹಾಗೂ ಎಸ್.ಡಿ.ಟಿ.ಯು ಸದಸ್ಯರು ಉಪಸ್ಥಿತರಿದ್ದರು.

ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಖಾದರ್ ವಾಚಿಸಿದರು. ಸಾಹುಲ್ ಹಮೀದ್ ಧನ್ಯವಾದವಿತ್ತರು.

Related posts

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya

ಮದ್ದಡ್ಕ ಶ್ರೀರಾಮ ನವಮಿ ಉತ್ಸವ ಪ್ರಯುಕ್ತ ನಡೆಯುವ ಭಜನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೊಬೈಲ್ ಕಳವಾದರೆ ವಾಟ್ಸಪ್ ನಲ್ಲಿ ಹಾಯ್ ಕಳುಹಿಸಿದರೆ ಪತ್ತೆಗೆ ಪ್ರಯತ್ನ

Suddi Udaya

ಕಕ್ಕಿಂಜೆಯಲ್ಲಿ ಎಸ್‌ಡಿಪಿಐ ಚಾರ್ಮಾಡಿ ಗ್ರಾಮ ಸಮಿತಿಯ ನೂತನ ಕಚೇರಿ ಉದ್ಘಾಟನಾ ಕಾರ್ಯಕ್ರಮ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya
error: Content is protected !!