26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಆಂ.ಮಾ. ಪ್ರೌ. ಶಾಲಾ ಮಂತ್ರಿಮಂಡಲ ರಚನೆ: ಶಾಲಾ ನಾಯಕಿಯಾಗಿ ಕು.ನವಮಿ ಎಮ್ ಆಯ್ಕೆ

ಬೆಳ್ತಂಗಡಿ : ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಳೆಕೋಟೆ, ಬೆಳ್ತಂಗಡಿ ಇಲ್ಲಿಯ 2023-24 ನೇ ಸಾಲಿನ ನೂತನ ಮಂತ್ರಿ ಮಂಡಲ ರಚನೆಯಾಗಿದ್ದು ಶಾಲಾ ನಾಯಕಿಯಾಗಿ ಕು. ನವಮಿ. ಎಮ್ 10 ನೇ ತರಗತಿ ಹಾಗೂ ಉಪ ನಾಯಕನಾಗಿ ಮಾ, ಯಶ್ವಿತ್‌, ಕೆ 9ನೇ ತರಗತಿ ರವರು ಆಯ್ಕೆಯಾಗಿರುತ್ತಾರೆ.

Related posts

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ-2024

Suddi Udaya

ಕೊಯ್ಯೂರಿನಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಬೆಳ್ತಂಗಡಿ ಲ್ಯಾಂಪ್ಸ್ ವಿವಿದೋದ್ದೇಶ ಸಹಕಾರ ಸಂಘದ ಗೋದಾಮು ಮತ್ತು ಮಾರಾಟ ಮಳಿಗೆಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!