23.5 C
ಪುತ್ತೂರು, ಬೆಳ್ತಂಗಡಿ
April 4, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ

ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು.

ಬಂಗಾಡಿ ಮರಿಯಾ೦ಬಿಕ ಚರ್ಚಿನ ಧರ್ಮ ಗುರುಗಳಾದ ವಂದನಿಯ ಫಾ| ಸೇಬಾಸ್ಟಿನ್ ಸಿ ಕೆ ನೇತೃತ್ವದಲ್ಲಿ ಕೆ ಎಸ್ ಎಂ ಸಿ ಎ ನಿರ್ದೇಶಕರು ನೆಲ್ಯಾಡಿ ಅಲ್ಫೋನ್ಸ ಪಿಲ್ಗ್ರಿಮ್ ಚರ್ಚ್ ನ ವಂದನಿಯ ಫಾ| ಶಾಜಿ ಮಾತ್ಯು, ದೇವಗಿರಿ ಚರ್ಚ್ ನ ವಂದನಿಯ ಫಾ. ಸಿರಿಲ್ ಪ್ರಾರ್ಥನಾ ವಿಧಿಗಳನ್ನು ನೆರವೇರಿಸಿ ಆಶೀರ್ವದಿಸಿದರು.

ಈ ಸಂದರ್ಭದಲ್ಲಿ ಸೊಸೈಟಿಯ ಅಧ್ಯಕ್ಷರು ನೈರುತ್ಯ ರೈಲ್ವೆ ಸಮಿತಿಯ ಸದಸ್ಯರು ಆದ ರಾಜೇಶ್ ಪುದುಶೇರಿ, ಅಭಿಲಾಶ್ ವಾಳೂಕಾರನ್, ಸಣ್ಣಿ ಮುಟ್ಟತ್, ಜೋಯ್, ಆಗಸ್ತಿ, ಸಜಿ ಓ ಎಂ ಮೊದಲಾದವರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನ ಸಭೆ

Suddi Udaya

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya
error: Content is protected !!