April 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಿಲಿಗೂಡು ಉ.ಕಿ.ಪ್ರಾ. ಶಾಲೆಯಲ್ಲಿ ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ

ಜೆಸಿಐ ಬೆಳ್ತಂಗಡಿ ಮಂಜಿಶ್ರೀ ಇದರ ಆಶಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ” ಅಜ್ಞಾ- ಅರಿವಿನ ಧ್ಯಾನ ” ಶಿಕ್ಷಣದೊಂದಿಗೆ ಯೋಗ ಕಾರ್ಯಕ್ರಮ ಪಿಲಿಗೂಡು ಉನ್ನತೀಕರಿಸಿದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ನಡೆಯಿತು.

ಯೋಗ ತರಬೇತಿಯನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿಯ ವಿದ್ಯಾರ್ಥಿ ಶ್ರೀನಿವಾಸ್ ಕೆ ಇವರು ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಪ್ಲೇವಿಯ ಡಿಸೋಜ, ಸಹ ಶಿಕ್ಷಕರಾದ ಶ್ರೀಮತಿ ಅನಿತಾ ಮತ್ತು ಚಂದ್ರಿಕಾ ಹಾಗೂ ಮಹಿಳಾ ಜೆಸಿ ಸಂಯೋಜಕಿ ಜೆಸಿ ಮಮಿತಾ ಸುಧೀರ್ ಉಪಸ್ಥಿತರಿದ್ದರು.

Related posts

ಪಣಕಜೆ : ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಅಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಸ.ಪ್ರ. ದರ್ಜೆ ಕಾಲೇಜಿನಲ್ಲಿ ಮತದಾರರ ಜಾಗೃತಿ ಅರಿವು ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya

ತಣ್ಣೀರುಪಂತ ಗ್ರಾ.ಪಂ. ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ನೆರಿಯ ಪ್ರದೇಶದಲ್ಲಿ ಭಾರೀ ಮಳೆ ಸೇತುವೆ ಮತ್ತೆ ಮುಳುಗಡೆ ಆತಂಕದಲ್ಲಿ ಜನತೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya
error: Content is protected !!