ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ನೇತಾಡುತ್ತಿದ್ದು ಸ್ಥಳೀಯ ಪರಿಸರದ ಜನರು ಆತಂಕದಲ್ಲಿದ್ದಾರೆ.

ಈ ರಸ್ತೆಯಲ್ಲಿ ಶಾಲಾ ಮಕ್ಕಳು ಸಾರ್ವಜನಿಕ ದಿನ ನಿತ್ಯ ನಡೆದುಕೊಂಡು ಹೋಗುತ್ತಿದ್ದು ಮಳೆಗಾಲದ ಈ ಸಮಯದಲ್ಲಿ ಅಪಾಯ ತಪ್ಪಿದಲ್ಲ. ಪರಿಸರದಲ್ಲಿ ಅರಣ್ಯ ಇಲಾಖೆಯ ಸಂಬಂಧಪಟ್ಟ ದೊಡ್ಡ ಗಾತ್ತದ ಮರಗಳು ವಿದ್ಯುತ್ ಲೈನ್ ಗೆ ತಾಗಿಕೊಂಡಿದ್ದು ಗಾಳಿ ಮಳೆಗೆ ಸಮಸ್ಯೆಯಾಗಲಿದೆ ಸಂಬಂಧಪಟ್ಟ ಇಲಾಖೆಯವರು ಇತ್ತ ಕಡೆ ಗಮನ ಹರಿಸಬೇಕಾಗಿ ಸ್ಥಳೀಯರ ಒತ್ತಾಯಿಸಿದ್ದಾರೆ.

Related posts

ಬೆಳಾಲು ಸೊಸೈಟಿ ಹಗರಣ ಪ್ರಕರಣ : ಆರೋಪಿ ಪ್ರಶಾಂತ್ ಮೇಲೆ ವಿಘ್ನೇಶ್ ಗೌಡ ಹಲ್ಲೆ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ವಸತಿ ಪಪೂ ಕಾಲೇಜಿನ ಪ್ರವೇಶೋತ್ಸವ ಸಮಾರಂಭ

Suddi Udaya

ಧರ್ಮಸ್ಥಳ: ಶಾಂತಿವನ ಬಳಿ ನಿಂತಿದ್ದ ಬೋಲೆರೋ ಹಾಗೂ ಬೈಕ್ ಗೆ ಕಾರು ಡಿಕ್ಕಿ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯ ಬ್ಯೂಟಿಪಾರ್ಲರ್ ಮ್ಯಾನೇಜ್‌ಮೆಂಟ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!