26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ ಪ್ರಸನ್ನ ಎ.ಪಿ, ಉಪಾಧ್ಯಕ್ಷೆ ಗಿರಿಜಾ ಹಾಗೂ ಸರ್ವ ಸದಸ್ಯರು, ಪಂ.ಅ. ಅಧಿಕಾರಿ ಶ್ರೀಮತಿ ಹೊನ್ನಮ್ಮ ,ಕಾರ್ಯದರ್ಶಿ ಹೊನ್ನಪ್ಪ ಗೌಡ ಎಂ, ಸಿಬ್ಬಂದಿ ವರ್ಗ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.

Related posts

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಅರಸಿನಮಕ್ಕಿ: ಬರಮೇಲು ನಿವಾಸಿ ನಾಗಮ್ಮ ನಿಧನ

Suddi Udaya

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್‌ ಅರ್ಜಿ ಆಹ್ವಾನ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣಮುಹೂರ್ತ, ಕ್ಷೇತ್ರಪಾಲ ಪ್ರತಿಷ್ಠೆ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಗೋವಿಂದ ಗೌಡರ ಪುತ್ರ ಪ್ರಥಮ್ ನಿಧನ

Suddi Udaya
error: Content is protected !!