30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ  ಹಾಗೂ ಗ್ರಾಮ ವಿಕಾಸ ಸಮಿತಿ  ಇದರ  ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ  ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು ನಿರ್ಮಿಸಲಾಯಿತು.ಈ ಸಂದರ್ಭದಲ್ಲಿ  ನಾರಾಯಣ ಫಡಕೆ, ಬಾಬು ಪೂಜಾರಿ ಸಚಿನ್ ಭಿಡೆ,ಸಂದೀಪ್ ಶೆಟ್ಟಿ,ಆನಂದ ಜಿ, ವಿಶ್ವನಾಥ ಶೆಟ್ಟಿ, ಸುಭಾಶ್ಚಂದ್ರ ಜೈನ್,ವಿವೇಕಾನಂದ ಶಿಕ್ಷಣ ಸಂಸ್ಥೆಯ ಶಿಕ್ಷಕರು ಹಾಗು ವಿದ್ಯಾರ್ಥಿಗಳು ,ಗ್ರಾಮ ವಿಕಾಸ ಸಮಿತಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

Suddi Udaya

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ.94% ಫಲಿತಾಂಶ

Suddi Udaya

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸಾಧನ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ವೇಣೂರು : ಹಂದೇವು ಮನೆಯ ಶ್ರೀಮತಿ ವೀರಮ್ಮ ದೇವಾಡಿಗ ನಿಧನ

Suddi Udaya
error: Content is protected !!