25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

ಬೆಳ್ತಂಗಡಿ: ಲಯನ್ಸ್ ಸಂಸ್ಥೆಯ ಪ್ರಾಂತೀಯ ಅಧ್ಯಕ್ಷ ವಸಂತ್ ಶೆಟ್ಟಿಯವರು ಜೂ.27 ರಂದು ಉಜಿರೆ ಶ್ರೀ ಕೃಷ್ಣನುಗ್ರಹದಲ್ಲಿ ಜರಗಿದ ರಕ್ತದಾನ ಶಿಬಿರದಲ್ಲಿ 25ನೇ ಬಾರಿಗೆ ರಕ್ತದಾನ ಮಾಡಿದರು.


ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವಿಪ್ರಸಾದ್ ಬೊಲ್ಮ, ನಿಯೋಜಿತ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ, ಪೂರ್ವಾಧ್ಯಕ್ಷರುಗಳಾದ ರಾಜು ಶೆಟ್ಟಿ, ರಾಮಕೃಷ್ಣ ಗೌಡ, ಲಯನ್ಸ್ ಸದಸ್ಯರುಗಳಾದ ಶಿವಕಾಂತೆ ಗೌಡ, ಪ್ರಭಾಕರ ಗೌಡ ಬೊಲ್ಮ, ಕೋಶಾಧಿಕಾರಿ ಪಂಚಾಕ್ಷರಪ್ಪ ಮುಂತಾದವರು ಉಪಸ್ಥಿತರಿದ್ದರು.

Related posts

ಶಿಶಿಲ ಸ.ಹಿ.ಪ್ರಾ. ಶಾಲಾ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ವತಿಯಿಂದ ರೂ.1.50ಲಕ್ಷ ಸಹಾಯಧನ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವದಲ್ಲಿ ನಿರಂತರ ವಿವಿಧ ಭಜನಾ ತಂಡದಿಂದ ಭಜನಾ ಸೇವೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಲ್ಲಿ “ಹೆಜ್ಜೆಗುರುತು” ವಿಶೇಷ ಕಾರ್ಯಕ್ರಮ

Suddi Udaya

ದ.ಕ. ಸಹಕಾರಿ ಹಾಲು ಒಕ್ಕೂಟದಿಂದ ನಂದಿನಿ ಪ್ರಿಮಿಯಮ್ ಪ್ರೊಬಯಾಟಿಕ್ ಮೊಸರು ಬಿಡುಗಡೆ

Suddi Udaya

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ದ.ಕ ಜಿಲ್ಲಾ ವೈನ್ ಮರ್ಚೆಂಟ್ ಅಸೋಸಿಯೇಷನ್ ಉಪಾಧ್ಯಕ್ಷರಾಗಿ ಬೆಳ್ತಂಗಡಿಯ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಆಯ್ಕೆ

Suddi Udaya
error: Content is protected !!