September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಅರಸಿನಮಕ್ಕಿ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಹತ್ಯಡ್ಕ ಸೇವಾ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಕೆ.ಎನ್. ನವೀನ್ ರವರ ಅಧ್ಯಕ್ಷತೆಯಲ್ಲಿ ಜೂ.28 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆಯ ಹೇಮಾಲತಾ ರವರು ಗ್ರಾಮಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷೆ ಶಕುಂತಲಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಅರಸಿನಮಕ್ಕಿ ಪ್ರೌಢ ಶಾಲಾ ಮಕ್ಕಳಿನಿಂದ ಪ್ರಾರ್ಥಿಸಿ, ಪಂ. ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ ಸ್ವಾಗತಿಸಿದರು.

ಗುಮಾಸ್ತೆ ವಿಂದ್ಯಾ ವಾರ್ಡ್ ಸಭೆಗಳಲ್ಲಿ ಬಂದ ಪ್ರಸ್ತಾವನೆ ಹಾಗೂ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಪುಂಜಾಲಕಟ್ಟೆ ಬಿ. ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್ಸ್‌ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ

Suddi Udaya

ಬಡಗಕಾರಂದೂರು: ನಿವೃತ್ತ ಶಿಕ್ಷಕಿ ಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಎಸ್.ಡಿ.ಎಂ. ಪಾಲಿಟೆಕ್ನಿಕ್:‌ ಬಸವರಾಜ ಕಟ್ಟೀಮನಿಯವರ ವ್ಯಕ್ತಿತ್ವ ಮತ್ತು ಸಾಹಿತ್ಯ ಕುರಿತು ವಿಶೇಷ ಉಪನ್ಯಾಸ

Suddi Udaya

ಸಿರಿ ಕೇಂದ್ರ ಕಛೇರಿಗೆ ಡಿ. ವೀರೇಂದ್ರ ಹೆಗ್ಗಡೆ ದಂಪತಿ ಭೇಟಿ

Suddi Udaya
error: Content is protected !!