23.5 C
ಪುತ್ತೂರು, ಬೆಳ್ತಂಗಡಿ
April 4, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು

ಬೆಳ್ತಂಗಡಿ: ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ರತ್ನಾ ಎಂಬವರ ಮನೆಗೆ ಜೂ 27 ರಂದು ಕಳ್ಳರು ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ವರದಿಯಾಗಿದೆ.

ನಿನ್ನೆ ರಾತ್ರಿ 9 ಗಂಟೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳತನಕ್ಕೆ ಯತ್ನಿಸಿದ್ದು ಮನೆಯಿಂದ ಚಿನ್ನಾಭರಣ ಹಾಗೂ ನಗ ನಗುದು ದೋಚಿದ್ದಾರೆ.

ಈ ಸಂಬಂಧ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

Related posts

ಲಯನ್ಸ್ ಕ್ಲಬ್ ನಲ್ಲಿ “ಕ್ಲಬ್ ಕ್ವಾಲಿಟಿ ಇನೀಶಿಯೇಟಿವ್” ಕಾರ್ಯಾಗಾರ

Suddi Udaya

ಹದಗೆಟ್ಟಿರುವ ಸೋಮಂತಡ್ಕ ಮಜಲು ರಸ್ತೆ : ಸಂಬಂಧ ಪಟ್ಟವರು ರಸ್ತೆಯ ದುರವಸ್ಥೆಯನ್ನು ಸರಿಪಡಿಸುವಂತೆ ಗ್ರಾಮಸ್ಥರ ಮನವಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಹತ್ಯಡ್ಕ: ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ

Suddi Udaya

ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆ: ಹೋಲಿ ರಿಡೀಮರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಇಂದಬೆಟ್ಟು: ಮರಕ್ಕೆ ವಿದ್ಯುತ್ ತಂತಿ ತಾಗಿ ಬೆಂಕಿ: ದೇವನಾರಿ ತಂಡದ ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಬಾರಿ ದುರಂತ

Suddi Udaya
error: Content is protected !!