September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಹೆಸರಾಂತ ಸಂಸ್ಥೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 82ನೇ ತಿಂಗಳ ಸೇವಾ ಪಯಣದಲ್ಲಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿರುವ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ನೈಬೇಲು ನಿವಾಸಿ ಕುಸುಮಾವತಿಯವರ ಚಿಕಿತ್ಸೆಗೆ 20 ಸಾವಿರ ರೂಪಾಯಿ ಧನ ಸಹಾಯವನ್ನು ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಹಸ್ತಾಂತರ ಮಾಡಲಾಯಿತು.

ಈ ಸಮಯದಲ್ಲಿ ಕ್ಷೇತ್ರದ ಅರ್ಚಕರು, ಆಡಳಿತ ಟ್ರಸ್ಟಿಗಳು ಮತ್ತು ಟ್ರಸ್ಟ್ ನ ಸೇವಾ ಮಾಣಿಕ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಕಕ್ಕಿಂಜೆ : ಕೃಷಿಕ ಗೋಕುಲ್ ದಾಸ್ ಭಟ್ ನಿಧನ

Suddi Udaya

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಸಮುದಾಯ ಭವನದ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya
error: Content is protected !!