September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು : ವಿದ್ಯುತ್ ತಂತಿ ತಗುಲಿ ಮೂರು ದನಗಳು ಸಾವು

ವೇಣೂರು : ವೇಣೂರು ಹೋಬಳಿಯ ಪಿಲ್ಯ ಸಮೀಪ ಗಾಳಿ ಮಳೆಯಿಂದಾಗಿ ವಿದ್ಯುತ್ ತಂತಿಗಳು ತುಂಡಾಗಿ ನೆಲಕ್ಕೆ ಬಿದ್ದಿದ್ದು, ಮೂರು ದನಗಳು ಸಾವನ್ನಪ್ಪಿದ ಘಟನೆ ಜೂ 28ರಂದು ವರದಿಯಾಗಿದೆ.

ಬೆಳಿಗ್ಗೆ ಮೇಯಲು ಬಿಟ್ಟಿದ್ದ ದನಗಳಿಗೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂರು ದನಗಳು ಸಾವನ್ನಪ್ಪಿದೆ.

Related posts

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya

ಬೆಳಾಲು: ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಜೂ.15-29: ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬಂದಾರು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಮಹಾಸಭೆ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪ್ರೌಢಶಾಲಾ ವಿಭಾಗದ ಶಿಕ್ಷಕರಿಗೆ ಸ್ವಾಗತ-ವಿದಾಯ

Suddi Udaya
error: Content is protected !!