25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

ಶಿಬಾಜೆ: ಇಲ್ಲಿಯ ಮೊಂಟೆತಡ್ಕ ನಿವಾಸಿ ಜಯರಾಮ್ ರವರ ಶ್ರೀ ದುರ್ಗ ನಿಲಯದ‌‌ ಗೃಹಪ್ರವೇಶದ ಪ್ರಯುಕ್ತ ಶಿಬಾಜೆ ಶಾಲೆಗೆ ವಿದ್ಯಾರ್ಥಿಗಳ ಉಪಯೋಗಕ್ಕಾಗಿ ರೂ. 16ಸಾವಿರ ಮೌಲ್ಯದ ಪ್ರಿಂಟರ್ ಖರೀದಿಸಿ ಶಾಲೆಗೆ ಸಮರ್ಪಿಸುವುದರ ಮೂಲಕ ಮನೆಯ ಗೃಹಪ್ರವೇಶದ ಸಂಭ್ರಮವನ್ನು ಆಚರಿಸಿದರು.

ಈ ಸಂದರ್ಭ ಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರು, ಉಪಾಧ್ಯಕ್ಷರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಕಡೆಯಿಂದ ಅಭಿನಂದನೆ ಸಲ್ಲಿಸಿದರು.

Related posts

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ಒತ್ತಡ ನಿರ್ವಹಣಾ ಮಾರ್ಗದರ್ಶನ

Suddi Udaya

ಕೊಕ್ಕಡ: ಸಂಗಮ ಹಾಳೆತಟ್ಟೆ ಉತ್ಪಾದಕ ಘಟಕ ಉದ್ಘಾಟನೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 350ನೇ ಪಟ್ಟಾಭಿಷೇಕ ಸಂಭ್ರಮಾಚರಣೆ

Suddi Udaya

ದ.ಕ. ಜಿಲ್ಲಾ ತುಳು ಪರಿಷತ್ ನ ಉಪಾಧ್ಯಕ್ಷರಾಗಿ ಧರಣೇಂದ್ರ ಕುಮಾರ್, ಸದಸ್ಯರಾಗಿ ಇಸ್ಮಾಯಿಲ್ ಕೆ. ಆಯ್ಕೆ

Suddi Udaya

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಕಲ್ಲೇರಿ : ಪಕ್ಕದ ಮನೆಗೆ ಕುಸಿದು ಬಿದ್ದ ಕಾಂಪೌಂಡ್ ಗೋಡೆ, ಮನೆಗೆ ಅಪಾರ ಹಾನಿ

Suddi Udaya
error: Content is protected !!