25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

ಉಜಿರೆ : ಮುಹಿಯುದ್ದೀನ್ ಜುಮಾ ಮಸ್ಜಿದ್‌ ಅತ್ತಾಜೆಯಲ್ಲಿ ಬಕ್ರೀದ್ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮಸ್ಜಿದ್ ಖತೀಬರಾದ ಹಮೀದ್ ಸ‌ಅದಿ ಕುಕ್ಕಾವು ಪ್ರಾರ್ಥನೆಗೆ ನೇತೃತ್ವವನ್ನು ನೀಡಿ, ಈದ್ ಸಂದೇಶವನ್ನು ನೀಡಿದರು.

ಊರಿನ ಹಿರಿಯರು, ಕಿರಿಯರು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

Related posts

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಬೃಹತ್ ಉಚಿತ ಆರೋಗ್ಯ ಹಾಗೂ ಮಹಿಳೆಯರ ಕ್ಯಾನ್ಸ‌ರ್ ತಪಾಸಣಾ ಶಿಬಿರ

Suddi Udaya

ಸಮಾಜ ಸೇವಕ ಕೇಶವ ಫಡಕೆಯವರಿಗೆ ಸನ್ಮಾನ

Suddi Udaya

ಗೇರುಕಟ್ಟೆ ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಶೇ. 51.29 ಮತದಾನ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!