September 6, 2026
ವರದಿ

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಬಕ್ರೀದ್ ಆಚರಣೆ

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದುಲ್ ಅದಾ ಹಬ್ಬದ ಸಾಮೂಹಿಕ ಪ್ರಾರ್ಥನೆ ಖತೀಬರಾದ ತಾಜುದ್ದೀನ್ ಸಖಾಫಿ ರವರ ನೇತೃತ್ವದಲ್ಲಿ ನಡೆದು ಸಮಾಜಕ್ಕೆ ಶಾಂತಿ ಸೌಹಾರ್ಧತೆಯ ಮತ್ತು ಬಕ್ರಿದ್ ಹಬ್ಬದ ಉತ್ತಮ ಸಂದೇಶವನ್ನು ನೀಡಿದರು.

ನಂತರ ಸಾಮೂಹಿಕ ದರ್ಗಾ ಝಿಯಾರತ್ ನೆರವೇರಿಸಲಾಯಿತು.
ಆಡಳಿತ ಸಮಿತಿಯ ಅಧ್ಯಕ್ಷರಾದ ಅಬೂಬಕ್ಕರ್ ಹಾಜಿ, ಪ್ರದಾನ ಕಾರ್ಯದರ್ಶಿ ಅಬ್ದುಲ್ ಕರೀಮ್ ಗೇರುಕಟ್ಟೆ, ಸಮಿತಿಯ ಉಪಾದ್ಯಕ್ಷರಾದ ಕಾದರ್ ಹಾಜಿ, ಬಶೀರ್, ಅಬ್ದುಲ್ ಖಾದರ್, ಎಸ್.ಎ ಬಶೀರ್, ಪದಾಧಿಕಾರಿಗಳು, ಅಧೀನ ಸಮಿತಿಗಳಾದ ದರ್ಗಾ ಕಟ್ಟಡ ಸಮಿತಿ, ಎಸ್ ವೈ ಎಸ್ ಸಮಿತಿ, ಸ್ವಲಾತ್ ಸಮಿತಿ, ಎಸ್.ಎಸ್.ಎಫ್ ಸಮಿತಿಗಳ ಪದಾಧಿಕಾರಿಗಳು ಮತ್ತು ಜಮಾಅತರು ಉಪಸ್ಥಿತರಿದ್ದರು.

Related posts

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ರಾಷ್ಟ್ರಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಪ. ಪೂ. ಕಾಲೇಜಿನ ಬಾಲಕಿಯರ ತಂಡ ಚಾಂಪಿಯನ್

Suddi Udaya

ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಚಾರ್ಮಾಡಿ: ಸಂಚರಿಸುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ ಸಂಪೂರ್ಣ ಸುಟ್ಟು ಹೋದ ಮೆಕ್ಕೆಜೋಳದ ಲಾರಿ

Suddi Udaya

ತಣ್ಣೀರುಪಂತ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ರೂ. 306.80ಕೋಟಿ ವ್ಯವಹಾರ, ರೂ. 1.09 ಕೋಟಿ ಲಾಭ, ಶೇ.12 ಡಿವಿಡೆಂಡ್

Suddi Udaya
error: Content is protected !!