23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

ತಣ್ಣೀರುಪಂತ, ಬಾರ್ಯ, ತೆಕ್ಕಾರು ಗ್ರಾಮ ಪಂಚಾಯತ್ ಮಟ್ಟದ ಚುನಾಯಿತ ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಕರಾಯ ಶ್ರೀಕೃಷ್ಣ ಭಜನಾ ಮಂದಿರದಲ್ಲಿ ಶಾಸಕ ಹರೀಶ್ ಪೂಂಜರಿಂದ ಸಮಾಲೋಚನೆ ಸಭೆ ನಡೆಸಿ ಎಲ್ಲಾ ಮತದಾರರು ಮತ್ತು ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜರನ್ನು ತಣ್ಣೀರುಪಂತ ಬಿಜೆಪಿ ಶಕ್ತಿಕೇಂದ್ರ ಪರವಾಗಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಣಿಯೂರು ಮಹಾಶಕ್ತಿ ಕೇಂದ್ರ ಅಧ್ಯಕ್ಷ ಜಯಾನಂದ್ ಕಲ್ಲಾಪು ಉಪಸ್ಥಿತರಿದ್ದರು.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬಳಂಜ ಬಿಲ್ಲವ ಸಂಘದ ಧತ್ತಿನಿಧಿಗೆ ಹುಂಬೆಜೆ ರಾಮಣ್ಣ ಪೂಜಾರಿ ಸ್ಮರಣಾರ್ಥ ರೂ.10 ಸಾವಿರ ದೇಣಿಗೆ

Suddi Udaya

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya

ಮರೋಡಿ: ಪಾಣಾಲು-ಉಚ್ಚೂರು ಸಂಪರ್ಕ ರಸ್ತೆಗೆ ದಾನಿಗಳಿಂದ ವೃತ್ತ ನಿರ್ಮಾಣ

Suddi Udaya

ಬೆಳ್ತಂಗಡಿ : ತಾಲೂಕು ಆಶಾ ಕಾರ್ಯಕರ್ತರ ಸಭೆ

Suddi Udaya
error: Content is protected !!