25.7 C
ಪುತ್ತೂರು, ಬೆಳ್ತಂಗಡಿ
May 17, 2025
Uncategorized

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮಾ ಮಸ್ಜಿದ್ ಯಲ್ಲಿ ಬಕ್ರೀದ್ ಆಚರಣೆ

ಲಾಯಿಲ: ಮುಸ್ಲೀಂ ರ ಪವಿತ್ರ ಹಬ್ಬ ಬಕ್ರೀದ್ ನ್ನು ಇಸ್ಮಾಯಿಲ್ ಹನೀಫಿ ಖತೀಬ್ ರವರ ನೇತೃತ್ವದಲ್ಲಿ ಅಲ್ ಬುಖಾರಿ ಜುಮಾ ಮಸ್ಜಿದ್ ಕುಂಟಿನಿಯಲ್ಲಿ ಇಂದು ಸಂಭ್ರಮ ಸಡಗರದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಎಲ್ಲಾ ಮುಸ್ಲೀಂ ಬಾಂಧವರು ಪಾಲ್ಗೊಂಡು ಪವಿತ್ರ ಹಬ್ಬವನ್ನು ಆಚರಿಸಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರಾಗಿದ್ದ ದಿ . ಸುಭಾಶ್ಚಂದ್ರ ಸುರ್ಯಗುತ್ತು ಇವರ ಸ್ಮರಣಾರ್ಥ ಪುಸ್ತಕ ವಿತರಣೆ

Suddi Udaya

ಕನ್ಯಾಡಿ: ಬೈಕ್ – ಬಸ್ಸು ನಡುವೆ ಅಪಘಾತ: ಬೈಕ್ ಸವಾರ ಗಂಭೀರ ಗಾಯ

Suddi Udaya

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಾರ್ಮಾಡಿ ಹಸನಬ್ಬ ಹಾಗೂ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪುರಸ್ಕೃತ ರವಿಚಂದ್ರ ಸಾಲಿಯಾನ್ ರವರಿಗೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನ ಕಾರ್ಯಕ್ರಮ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಚಿಕ್ಕಮಗಳೂರು: ಇಬ್ಬರು ನಕ್ಸಲ್ ಬೆಂಬಲಿತ ಶಂಕಿತರಿಬ್ಬ ರು ವಶಕ್ಕೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ನಡೆಯುವ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya
error: Content is protected !!