September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

ಬಳಂಜ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜ ರವರು 2ನೇ ಬಾರಿಗೆ ಶಾಸಕರಾಗಿ ಆಯ್ಕೆಯಾದ ಈ ಸಂದರ್ಭದಲ್ಲಿ ಬಳಂಜ ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಹಪರಿವಾರ ದೈವಗಳ ಸೇವಾ ಟ್ರಸ್ಟ್ ಬೊಂಟ್ರೊಟ್ಟು ವತಿಯಿಂದ ಶಾಸಕರ ನಿವಾಸಿದಲ್ಲಿ ಜೂ.29 ರಂದು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಮಹಾಬಲ ಪೂಜಾರಿ ಬೊಂಟ್ರೊಟ್ಟು, ಉಪಾಧ್ಯಕ್ಷ ಸತೀಶ್ ರೈ ಬಾರ್ದಡ್ಕ, ಟ್ರಸ್ಟ್ ನ ಪ್ರದಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್, ಉಪಾಧ್ಯಕ್ಷ ಬಾಲಕೃಷ್ಣ ಯೈಕುರಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ಗಣೇಶ್ ಪೂಜಾರಿ ಬೊಂಟ್ರೊಟ್ಟು, ಹರೀಶ್ ರೈ ಬರಮೇಲು, ಸದಸ್ಯರಾದ ಸದಾನಂದ ಪೂಜಾರಿ ಬೊಂಟ್ರೊಟ್ಟು, ಸುರೇಶ್ ಪೂಜಾರಿ ಜೈಮಾತಾ ನಾಲ್ಕೂರು, ದಿನೇಶ್ ಕೋಟ್ಯಾನ್ ನಾಲ್ಕೂರು, ಗಣೇಶ್ ಸಂಭ್ರಮ, ಅನಿಲ್ ಬೊಂಟ್ರೊಟ್ಟು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭೇಟಿ: ವಿಶೇಷ ಪೂಜೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್ ಚೊಕ್ಕಾಡಿ 60 ಅಭಿನಂದನಾ ಸಮಾರಂಭ

Suddi Udaya

ಕೊಯ್ಯೂರು: ಬಜಿಲ ಶ್ರೀ ವಿಷ್ಣುಮೂರ್ತಿ ಪುರುಷರ ಬಳಗದಿಂದ ಪುರುಷ ಪೂಜೆ, ಸನ್ಮಾನ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!