38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.30 : ಕೊಕ್ಕಡ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಕೊಕ್ಕಡ : ಗ್ರಾಮಪಂಚಾಯತ್ ಕೊಕ್ಕಡ ಹಿಂದೂ ಶಿವರುದ್ರಭೂಮಿ ಅಭಿವೃದ್ಧಿ ಸಮಿತಿ ಕೊಕ್ಕಡ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವಿಪತ್ತು ನಿರ್ವಹಣಾ ಘಟಕ ಕೊಕ್ಕಡ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಕೊಕ್ಕಡ ಇವರ ಸಹಕಾರದಲ್ಲಿ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ ದುರ್ಗಾಸಿಂಗ್‌ ಇವರ ಮಾರ್ಗದರ್ಶನದಲ್ಲಿ ಗಿಡನೆಡುವ ಕಾರ್ಯಕ್ರಮವು ಕೊಕ್ಕಡ ಹಿಂದೂ ಶಿವರುದ್ರಭೂಮಿ ವಠಾರದಲ್ಲಿ ಜೂ.30 ರಂದು ಬೆಳಗ್ಗೆ 10.30ರಿಂದ ನಡೆಯಲಿದೆ.

Related posts

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿಯಲ್ಲಿ 12 ನೇ ವರ್ಷದ ಕೋಟಿ ಚೆನ್ನಯ ಕ್ರೀಡಾಕೂಟ, ಸಮಾಜದ 6 ಜೋಡಿ ಅವಳಿಗಳಿಗೆ ಗೌರವಾರ್ಪಣೆ

Suddi Udaya

ಕಕ್ಯಪದವು: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ವಿವಿಧ ಕುಂದುಕೊರತೆಗಳ ಬಗ್ಗೆ ಚರ್ಚೆ

Suddi Udaya
error: Content is protected !!