24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆ

ಪದ್ಮುoಜ : ಬಂದಾರು, ಮೊಗ್ರು,ಕಣಿಯೂರು, ಉರುವಾಲು, ಇಳoತಿಲ ಶಕ್ತಿಕೇಂದ್ರ ಚುನಾವಣಾ ಅವಲೋಕನ ಸಭೆಯು ಪದ್ಮುಂಜ ಸಹಕಾರಿ ಭವನದಲ್ಲಿ ಜೂ.29 ರಂದು ನಡೆಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಹರೀಶ್ ಪೂಂಜರು ಬಿಜೆಪಿ ಕಾರ್ಯಕರ್ತರು ಪಕ್ಷದ ಆಸ್ತಿ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ ಹಾಗೂ ಕಾರ್ಯಕರ್ತರಿಂದ ಜನರಿಗೆ ಸದಾ ಸ್ಪಂದನೆ,ಮುಂದೆ ಬರುವ ಚುನಾವಣಾ ದೃಷಿ ಯಿಂದ ಎಲ್ಲರೂ ಒಂದಾಗಿ ಶ್ರಮಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಬಂದಾರು ಪಂ. ಅಧ್ಯಕ್ಷೆ ಪರಮೇಶ್ವರಿ ಕೆ ಗೌಡ, ಕಣಿಯೂರು ಅಧ್ಯಕ್ಷೆ ಗಾಯತ್ರಿ, ಇಳಂತಿಲ ಅಧ್ಯಕ್ಷೆ ಚಂದ್ರಿಕಾ ಭಟ್, ಮಹಾಶಕ್ತಿ ಕೇಂದ್ರ ಶಕ್ತಿ ಕೇಂದ್ರ ಪ್ರಮುಖರು, ಕೋಶಾಧಿಕಾರಿಗಳು, ಜನಪ್ರತಿನಿಧಿಗಳು, ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ

Suddi Udaya

ಕಡಿರುದ್ಯಾವರ ಗ್ರಾ.ಪಂ. ಪಿಡಿಒ ಆಗಿದ್ದ ಶ್ರೀಧರ್ ಹೆಗಡೆ ಆತ್ಮಹತ್ಯೆಗೆ ಯತ್ನ

Suddi Udaya

ಯಾವುದೇ ಭ್ರಷ್ಟಾಚಾರ ನಡೆದಿಲ್ಲ ಇಂದಬೆಟ್ಟು ಗ್ರಾಮ ಪಂಚಾಯಿತ್ ನಿಕಟಪೂರ್ವ ಅಧ್ಯಕ್ಷ ಆನಂದ್ ಅಡಿಲು ಸ್ಪಷ್ಟನೆ

Suddi Udaya

ಲಾಯಿಲ: ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಕೊರಿಂಜ ಪಂಚಲಿಂಗೇಶ್ವರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ: ಬ್ರಹ್ಮಕುಂಭಾಭಿಷೇಕ

Suddi Udaya
error: Content is protected !!