34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರಲ್ದಾರಕಟ್ಟೆ ಬದ್ರೀಯಾ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

ತೆಂಕಕಾರಂದೂರು: ಇಲ್ಲಿಯ ಬದ್ರೀಯಾ ಜುಮ್ಮಾ ಮಸೀದಿ ಪೆರಲ್ದಾರಕಟ್ಟೆಯಲ್ಲಿ ಖತೀಬರಾದ ಸಂಶುದ್ದೀನ್ ಇವರ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಇಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮುಸ್ಲೀಂ ಬಾಂಧವರು ಪಾಲ್ಗೊಂಡು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Related posts

ರೆಂಕೆದಗುತ್ತು ನಿವಾಸಿ ಜನಾರ್ಧನ ನಿಧನ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಗುಂಡೂರಿ ಹಾಲು ಉ.ಸ. ಸಂಘಕ್ಕೆ ತಾಲೂಕಿನ ದ್ವಿತೀಯ ಉತ್ತಮ ಸಂಘ ಪ್ರಶಸ್ತಿ

Suddi Udaya
error: Content is protected !!