ಉಜಿರೆ: ಉಜಿರೆಯ ಖಾಸಗಿ ಲಾಡ್ಜ್ ಒಂದರಲ್ಲಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಜೂ. 29 ರಂದು ನಡೆದಿದೆ.
ಮೃತ ವ್ಯಕ್ತಿ ಶಿವಮೊಗ್ಗ ನಿವಾಸಿ ಎಂದು ತಿಳಿದುಬಂದಿದೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.