ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ by Suddi UdayaJune 29, 2023June 29, 2023 Share0 ಉಜಿರೆ : ಮುಹಿಯುದ್ದೀನ್ ಜುಮಾ ಮಸ್ಜಿದ್ ಅತ್ತಾಜೆಯಲ್ಲಿ ಬಕ್ರೀದ್ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಮಸ್ಜಿದ್ ಖತೀಬರಾದ ಹಮೀದ್ ಸಅದಿ ಕುಕ್ಕಾವು ಪ್ರಾರ್ಥನೆಗೆ ನೇತೃತ್ವವನ್ನು ನೀಡಿ, ಈದ್ ಸಂದೇಶವನ್ನು ನೀಡಿದರು. ಊರಿನ ಹಿರಿಯರು, ಕಿರಿಯರು ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. Share this:PostPrintEmailTweetWhatsApp