30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಳ್ತೂರಿನಲ್ಲಿ ಶಾಂತಿಯುತ ಬಕ್ರೀದ್ ಆಚರಣೆ

ವೇಣೂರು ಸಮೀಪದ ಉಳ್ತೂರು ಜುಮಾ ಮಸೀದಿಯಲ್ಲಿ ಬಹಳ ವಿಜೃಂಭಣೆಯಿಂದ ಬಕ್ರೀದ್ ಆಚರಣೆ ನಡೆಯಿತು ಊರಿನ ಹಿರಿಯರು ಕಿರಿಯರು ಸೇರಿ ಭಾಗವಹಿಸಿದರು. ಮಸೀದಿಯ ಮುದರಿಸ್ ಈದ್ ಸಂದೇಶ ಹಾಗೂ ಪ್ರಾರ್ಥನೆಗೆ ನೇತೃತ್ವ ನೀಡಿದರು.

Related posts

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಕುಕ್ಕೇಡಿ: ಸುಡುಮದ್ದು ತಯಾರಿಕ ಘಟಕದಲ್ಲಿ ಸ್ಪೋಟ ಪ್ರಕರಣ: ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಬಳಂಜ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ 2 ನೇ ಬಾರಿಗೆ ಪುಷ್ಪಾವತಿ ಪೂಜಾರಿ ಹೇವ, ಉಪಾಧ್ಯಕ್ಷರಾಗಿ ಪ್ರಮೀಳಾ ಜಯಾನಂದ ಆಯ್ಕೆ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya
error: Content is protected !!