26 C
ಪುತ್ತೂರು, ಬೆಳ್ತಂಗಡಿ
October 22, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

ವೇಣೂರು: ಇಲ್ಲಿನ ಪಡ್ಡಂದಡ್ಕ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಿಸಲಾಯಿತು. ಮಸೀದಿಯ ಖತೀಬರಾದ ಅಶ್ರಫ್ ಫೈಝಿ ಅರ್ಕಾನ ವಿಶೇಷ ನಮಾಝ್ ನಡೆಸಿ ಈದ್ ಸಂದೇಶ ನೀಡಿದರು.

ಜಮಾತಿನ ಎಲ್ಲಾ ಬಾಂದವರು ಪರಸ್ಪರ ಶುಭಾಶಯ ಹಂಚಿಕೊಂಡರು

Related posts

ರಬ್ಬರ್ ಟ್ಯಾಪಿಂಗ್ ಕಾರ್ಮಿಕ ಸ್ವತಃ ಮೈಮೇಲೆ ವಿದ್ಯುತ್ ಹರಿಸಿ ಆತ್ಮಹತ್ಯೆ

Suddi Udaya

ಧರ್ಮಸ್ಥಳ ಗ್ರಾಮದ ಸೌಜನ್ಯ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ

Suddi Udaya

ಸೆ.7: ಪ್ರವಾದಿ ಮುಹಮ್ಮದ್ ಸೀರತ್ ಅಭಿಯಾನದ ಪ್ರಯುಕ್ತ ಧಾರ್ಮಿಕ ಸೌಹಾರ್ದ ಕಾರ್ಯಕ್ರಮ: ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದಡಿ ಸಾರ್ವಜನಿಕ ಸಮಾವೇಶ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ “ಶಿಕ್ಷಾ ಸಪ್ತಾಹ” ಕಾರ್ಯಕ್ರಮ

Suddi Udaya

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

Suddi Udaya
error: Content is protected !!