28.8 C
ಪುತ್ತೂರು, ಬೆಳ್ತಂಗಡಿ
May 23, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

ಬಂದಾರು : ರೈತ ಸಂಪರ್ಕ ಕೇಂದ್ರ ನೇತೃತ್ವದಲ್ಲಿ ಬಂದಾರು ಗ್ರಾಮ ಪಂಚಾಯತ್ ನಲ್ಲಿ ಜೂ.28 ರಂದು
ಪಿಎಮ್ ಕಿಸಾನ್ ಯೋಜನೆಯ ಈ ಕೆ ವೈ ಸಿ ಕಾರ್ಯಕ್ರಮ ನಡೆಯಿತು.

ಪಿ ಎಂ ಕಿಸಾನ್ ಯೋಜನೆಯ ಫಲಾನುಭವಿ ರೈತ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಂಡರು.


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ ಗೌಡ ,ಅಭಿವೃದ್ಧಿ ಅಧಿಕಾರಿ ಮೋಹನ್ ಬಂಗೇರ ,ರೈತ ಸಂಪರ್ಕ ಕೇಂದ್ರ ಸಿಬ್ಬಂದಿಗಳಾದ ಶ್ರೀಮತಿ ಮಧುರ , ಅಕ್ಷತಾ ಹಾಗೂ ಶ್ರೀಮತಿ ಶೋಭಾ ಕುರಾಯ, ಬಂದಾರು ಪಂಚಾಯತ್ ಗ್ರಂಥಾಲಯ ಮೇಲ್ವಿಚಾಕರಕಿ ಶ್ರೀಮತಿ ಸರೋಜಿನಿ ಹಾಗೂ ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

Related posts

ಉಜಿರೆಯಲ್ಲಿ “ಖಿಯಾದ” ಎಸ್.ಎಸ್. ಎಫ್ ರಾಜ್ಯ ಪ್ರತಿನಿಧಿ ಸಮಾವೇಶ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ

Suddi Udaya

ಬೆಳ್ತಂಗಡಿಯಲ್ಲಿ ಬಸ್ ದರ ಹೆಚ್ಚಳ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Suddi Udaya

ಅರಣ್ಯ ಒತ್ತುವರಿ ಮತ್ತು ಪಟ್ಟಾ ಜಮೀನು ಸೇರಿ 3 ಎಕರೆಗಿಂತ ಕಡಿಮೆ ಇರುವ ಅರಣ್ಯ ಒತ್ತುವರಿದಾರರನ್ನು ತೆರವುಗೊಳಿಸುವಂತಿಲ್ಲ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
error: Content is protected !!