April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿಯಲ್ಲಿ ವಿಜೃಂಭಣೆಯ ಬಕ್ರೀದ್ ಆಚರಣೆ

ಬೆಳ್ತಂಗಡಿ ಕೇಂದ್ರ ಖಿಳರ್ ಜುಮ್ಮಾ ಮಸೀದಿ ಈದುಲ್ ಅದಾ ನಮಾಝ್ ಖತೀಬರಾದ ಹನೀಫ್ ಫೈಝಿ ನೇತೃತ್ವದಲ್ಲಿ ಬಕ್ರೀದ್ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಮಹಮ್ಮದ್ ಬಿ,ಎಚ್, ಅಧ್ಯಕ್ಷರು ಬಿ,ಎ, ನಝೀರ್, ಉಪಾಧ್ಯಕ್ಷರು ಅಕ್ಬರ್ ಬೆಳ್ತಂಗಡಿ, ಪ್ರಧಾನ ಕಾರ್ಯದರ್ಶಿ ರಝಾಕ್, ಕಾರ್ಯದರ್ಶಿ ಹನೀಪ್, ಕೋಶಾಧಿಕಾರಿ ಇಸ್ಮಾಯಿಲ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಉಪಸ್ಥಿತರಿದ್ದು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

Related posts

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ಗುರುವಾಯನಕೆರೆ: ಸುಧಾಕರ ನಾಯಕ್ ನಿಧನ

Suddi Udaya

ಶಿರ್ಲಾಲು ಗ್ರಾ.ಪಂ ನೂತನ ಅಧ್ಯಕ್ಷರಾಗಿ ಉಷಾ ಎಂ ಶೆಟ್ಟಿ, ಉಪಾಧ್ಯಕ್ಷರಾಗಿ ಸೋಮನಾಥ ಬಂಗೇರ ಅವಿರೋಧವಾಗಿ ಆಯ್ಕೆ

Suddi Udaya

ನಿಡ್ಲೆ : ಕೊಡಂಗೆಯಲ್ಲಿ ಗುಡ್ಡ ಕುಸಿತ: ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ತುರ್ತು ಕಾರ್ಯಾಚರಣೆ

Suddi Udaya

ಕುವೆಟ್ಟು ಕೋಡಿಮನೆ ನಿವಾಸಿ ಕಲ್ಯಾಣಿ ನಿಧನ

Suddi Udaya

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya
error: Content is protected !!