39.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ: ಕಾಶಿಪಟ್ಣ ಸ.ಪ್ರೌ. ಶಾಲೆ ದ್ವಿತೀಯ ಸ್ಥಾನ

ಉಜಿರೆ: ಭಾರತೀಯ ರಿಸರ್ವ್ ಬ್ಯಾಂಕಿನ ಪ್ರಮುಖ ಕಾರ್ಯಕ್ರಮವಾದ ಆರ್ಥಿಕ ಸಾಕ್ಷರತೆ ಅಂಗವಾಗಿ ರುಡ್ ಸೆಟ್ ಉಜಿರೆಯಲ್ಲಿ ಇತ್ತೀಚೆಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಸರಕಾರಿ ಪ್ರೌಢಶಾಲೆ ಕಾಶಿಪಟ್ಣ ದ್ವಿತೀಯ ಸ್ಥಾನವನ್ನು ಗಳಿಸಿಕೊಂಡಿದೆ.

9ನೇ ತರಗತಿಯ ಪ್ರಜ್ವಲ್ ಮತ್ತು ಅಂಕಿತ ಶಾಲೆಯಿಂದ ಪ್ರತಿನಿಧಿಸಿರುತ್ತಾರೆ. ಶಾಲಾ ಶಿಕ್ಷಕ ಬಳಗ, ಎಸ್. ಡಿ. ಎಂ. ಸಿ. ಮತ್ತು ಪೋಷಕ ವರ್ಗ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

Related posts

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

Suddi Udaya

ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ. ಶಾಲೆಯ ಶಾಲಾಭಿವೃದ್ಧಿ ಮೇಲುಸ್ತುವಾರಿ ಸಮಿತಿ ರಚನೆ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಸಿಬ್ಬಂದಿಗಳಿಗೆ ಧ್ಯಾನ ತರಬೇತಿ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!