ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮ

ಕೊಕ್ಕಡ : ಗ್ರಾಮಪಂಚಾಯತ್ ಕೊಕ್ಕಡ ಹಿಂದೂ ಶಿವರುದ್ರಭೂಮಿ ಅಭಿವೃದ್ಧಿ ಸಮಿತಿ ಕೊಕ್ಕಡ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾ ವಿಪತ್ತು ನಿರ್ವಹಣಾ ಘಟಕ ಕೊಕ್ಕಡ ವಲಯ ಹಾಗೂ ಸರಕಾರಿ ಪ್ರೌಢಶಾಲೆ ಕೊಕ್ಕಡ ಇವರ ಸಹಕಾರದಲ್ಲಿ ದುರ್ಗಾಸಿಂಗ್‌ ಇವರ ಮಾರ್ಗದರ್ಶನದಲ್ಲಿ ಮಿಯಾವಕಿ ಅರಣ್ಯೀಕರಣ ಗಿಡನಾಟಿ ಕಾರ್ಯಕ್ರಮವು ಕೊಕ್ಕಡ ಹಿಂದೂ ಶಿವರುದ್ರಭೂಮಿ ವಠಾರದಲ್ಲಿ ಜೂ.30 ರಂದು ನಡೆಯಿತು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ, ಸದಸ್ಯ ಜಗದೀಶ್ ಕೆಂಪಕೋಡಿ, ಹಿಂದೂ ಶಿವರುದ್ರಭೂಮಿ ಅಧ್ಯಕ್ಷ ಬಾಲಕೃಷ್ಣ ನೈಮಿಷ, ಕಾರ್ಯದರ್ಶಿ ವಿಠಲ ಕುರ್ಲೆ, ಉಪಾಧ್ಯಕ್ಷ ಸಚಿನ್ ಬಜ, ಗ್ರಾ.ಪಂ. ಪಿಡಿಒ ದೀಪಕ್ ರಾಜ್, ಕೊಕ್ಕಡ ಪ್ರೌಢ ಶಾಲಾ ಶಿಕ್ಷಕಿ ಬೀನಾ ಸಾಗರ್, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಗಿಡ ನಾಟಿ ಮಾಡಿದರು.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂ.ಮಾ. ಶಾಲೆಯ ಮೊಹಮ್ಮದ್ ರಈಸ್ ರಿಗೆ ಚಿನ್ನದ ಪದಕ

Suddi Udaya

ಪುದುವೆಟ್ಟು ಶ್ರೀ ಧ.ಮಂ..ಹಿ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಉದ್ಘಾಟನೆ

Suddi Udaya

ಸರಕಾರಿ ಬಸ್ಸಿನ ಗ್ಲಾಸಿಗೆ ಕಲ್ಲು ಎಸೆತ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾಳೆ(ಎ.27): ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ

Suddi Udaya

ದೇವರಮನೆಗುಡ್ಡ ರಸ್ತೆಯಲ್ಲಿ ಬೆಳ್ತಂಗಡಿ ಯುವಕರ ಹುಚ್ಚಾಟ: ಪ್ರಕರಣ ದಾಖಲು

Suddi Udaya
error: Content is protected !!