24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಲ್ಕೂರು: ತೋಟದಪಲ್ಕೆ ನಿವಾಸಿ ಭಾನುಮತಿ ನಿಧನ

ನಾಲ್ಕೂರು ಗ್ರಾಮದ ತೋಟದಪಲ್ಕೆ ನಿವಾಸಿ ನಾರಾಯಣ ಭಟ್ ಅವರ ಪತ್ನಿ ಭಾನುಮತಿ (67ವ.) ಜೂ.30 ರಂದು ಮುಂಜಾನೆ ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಮೃತರು ಪತಿ, ಓರ್ವ ಗಂಡು, ಓರ್ವ ಪುತ್ರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

‘ಟೆಕ್ ಸಿಸ್ಟಮ್ ಗ್ಲೋಬಲ್ ಸರ್ವಿಸ್ ಕಂಪೆನಿಯಿಂದ ಪಿಲಿಚಂಡಿಕಲ್ಲು ಸರಕಾರಿ ಶಾಲೆಗೆ ಎರಡು ಕಂಪ್ಯೂಟರ್ ಕೊಡುಗೆ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪ.ಪೂ. ವಿದ್ಯಾರ್ಥಿಗಳ ಸೇರ್ಪಡೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ವಿದ್ವತ್ ಪಿ.ಯು. ಕಾಲೇಜು ವತಿಯಿಂದ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಚಿನ್ಮಯ್ ಜಿ.ಕೆ ರವರಿಗೆ ಸನ್ಮಾನ

Suddi Udaya

ಫೆ. 3-4: ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆ: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya
error: Content is protected !!