ಸೋಣಂದೂರು: ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ

Suddi Udaya

ಸೋಣಂದೂರು ಗ್ರಾಮದ ಪಣಕಜೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾದ ಘಟನೆ ಜೂ 30 ರಂದು ನಡೆದಿದೆ

ಮಡಂತ್ಯಾರು ಕಡೆಯಿಂದ ಬೆಳ್ತಂಗಡಿ ಕಡೆ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.

Leave a Comment

error: Content is protected !!