24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ರಾಷ್ಟ್ರೀಯ ಸೇವಾ ಯೋಜನೆಯ ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕನಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ಸುದರ್ಶನ ನಾಯಕ್ ಹಾಗೂ ನಾಯಕಿಯಾಗಿ ದ್ವಿತೀಯ ವಾಣಿಜ್ಯಶಾಸ್ತ್ರದ ದಕ್ಷಾ ಆಯ್ಕೆಯಾಗಿದ್ದಾರೆ.

ಶೈಕ್ಷಣಿಕ ಸಮಿತಿ : ಜಿತೇಶ್, ಸೃಷ್ಠಿ ಎಸ್. ಎಲ್, ಶ್ರೇಯಾ, ಗೌತಮ್., ವರದಿ ಸಮಿತಿ: ಮಹಾಲಕ್ಷ್ಮೀ, ಶ್ರೇಯಸ್, ನಿರಂತ್ ಜೈನ್, ಹಂಸಾ, ಭಾರ್ಗವಿ, ಸಮ್ಮದ್., ಸಭಾ ಕಾರ್ಯಕ್ರಮ ಸಮಿತಿ : ಸಮರ್ಥ ಪಾಟೀಲ್, ಅಕ್ಷತಾ ಎಂ.ಜಿ ., ಸಾಂಸ್ಕೃತಿಕ ಸಮಿತಿ: ಪ್ರಥಮ್ ಜೈನ್, ಪ್ರಿಯದರ್ಶಿನಿ, ವೇದಿಕಾ, ಹರ್ಷಿತಾ, ದುತಿಯಾ, ಸ್ವಾತಿ, ಧನುಷ್ ..,ಶ್ರಮದಾನ ಸಮಿತಿ – ಕಿಶೋರ್ ಪಾಟೀಲ್, ಸರಣ್ಯಾ, ಆದಿತ್ಯ, ಸೌಜನ್ಯಾ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮನೆಯಲ್ಲಿ ಯಾರೂ ಇಲ್ಲದ ವೇಳೆ ನಗನಗದು ದೋಚಿ ಪರಾರಿ

Suddi Udaya

ಪುಂಜಾಲಕಟ್ಟೆ ಕೆ ಪಿ ಎಸ್ ಪ್ರೌಢಶಾಲಾ ವಿಭಾಗ ವಿದ್ಯಾರ್ಥಿ ಪರಿಷತ್ ರಚನೆ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ರೇಖ್ಯ: ಪೊರ್ಕಳ ಅರಣ್ಯ ಪ್ರದೇಶದಲ್ಲಿ ಬಾರಿ ಬೆಂಕಿ

Suddi Udaya
error: Content is protected !!