September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಇಂದು ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ENT ತಜ್ಞೆ  ಡಾ. ತಾರಕೇಶ್ವರಿ ಮತ್ತು ಅಮ್ಮಿ ಸಿಸ್ಟರ್ ಇವರು ಆಗಮಿಸಿ, ವೈದ್ಯರ ಕರ್ತವ್ಯ ಮತ್ತು ಜೀವನದ ಬಗ್ಗೆ ತಿಳಿಸಿ, ಕಿವಿ ಮತ್ತು ಗಂಟಲಿನ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಶಾಲಾ ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಾದ ನಿಧಿ ಸ್ವಾಗತಿಸಿ, ಸನ್ನಿಧಿ ವಂದಿಸಿದರು.

Related posts

ದಿ‌.ಎನ್ ಪದ್ಮನಾಭ ಮಾಣಿಂಜರಿಗೆ ಶ್ರೀ ಗುರುದೇವ ಸಹಕಾರಿ ಸಂಘದಿಂದ ನುಡಿನಮನ

Suddi Udaya

ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಉದ್ಘಾಟನೆ

Suddi Udaya

ನಾಳೆಯಿಂದ(ಜು.20) ಕಡಮಗುಂಡಿ, ಬೊಲ್ಲೆ ಜಲಪಾತ ಪ್ರವೇಶಕ್ಕೆ ನಿರ್ಬಂಧ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಉಜಿರೆ: ಹಳೆಪೇಟೆ ನಿವಾಸಿ ಜಿ. ವಿಠಲದಾಸ್ ಪ್ರಭು ನಿಧನ

Suddi Udaya
error: Content is protected !!