25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ವಾಣಿಜ್ಯಶಾಸ್ತ್ರದ ಪ್ರೀತಮ್ ಮೆನೇಜಸ್ ಆಯ್ಕೆಯಾಗಿದ್ದಾರೆ.

ಸಹ ಸಂಯೋಜಕರಾಗಿ ದ್ವಿತೀಯ ಪಿಯುಸಿಯ ಅವನಿ ಹೆಬ್ಬಾರ್, ಆನಂದಸ್ವರೂಪ, ರಾಜೇಂದ್ರ ಆಚಾರ್ಯ, ವಂದಿತಾ ಎಸ್ ರಾವ್ , ದಕ್ಷಾ.ಪ್ರಥಮ ಪಿಯುಸಿಯ ಅಶ್ವಿನಿ ಎಂ. ಆರ್, ಶರಧಿ ಎಸ್. ಎಂ, ನವನೀತ, ಧೀಮಂತ ಮರಾಠೆ, ಓಜಸ್ ಕದಂಬಿ, ಗುರುದತ್ತ ಛಾತ್ರ, ಭಾರ್ಗವಿ ಭಟ್ ಹಾಗೂ ಶ್ರೇಯಾ ಆಯ್ಕೆ ಆಗಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya

ಸೌಜನ್ಯ ಸಾವು ಪ್ರಕರಣ: ಸರಕಾರ ಹಾಗೂ ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಲಿ: ಡಾ. ಹೆಗ್ಗಡೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya
error: Content is protected !!