April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

ಉಜಿರೆ : ಇಲ್ಲಿಯ ಗಜಾನನ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ನ ವತಿಯಿಂದ ಉಜಿರೆ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈ ರವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ಚುನಾಯಿತ ರೋ| ಪಿಎಚ್‌ಎಫ್ ಅನಂತ ಭಟ್, ಕಾರ್ಯದರ್ಶಿ ಚುನಾಯಿತ ರೋ| ಪಿಎಚ್‌ಎಫ್ ವಿದ್ಯಾ ಕುಮಾರ್, ಹಿಂದಿನ ಅಧ್ಯಕ್ಷರು ರೋ| ಡಾ. ಜಯ ಕುಮಾರ್ ಶೆಟ್ಟಿ, ರೋ|ಡಿಎಂ ಗೌಡ, ರೋ| ಅರುಣ್ ಕುಮಾರ್, ರೋ| ಡಾ. ಗೋಪಾಲ ಕೃಷ್ಣ ಭಟ್, ಮತ್ತು ಆನ್. ಡಾ.ಭಾರತಿ ಜಿ.ಕೆ, ರೋ| ಡಾ.ರಂಜನ್, ರೋ|ರವಿ ಚಕ್ಕಿತ್ತಾಯ ಉಪಸ್ಥಿತರಿದ್ದರು.

Related posts

ಶಿಬಾಜೆ ಗ್ರಾ.ಪಂ. ನಲ್ಲಿ ರೋಜ್ ಗಾರ್ ದಿನಾಚರಣೆ

Suddi Udaya

ಸುಲ್ಕೇರಿ ಶ್ರೀ ರಾಮ ಶಾಲೆಗೆ ಶೇ. 100 ಫಲಿತಾಂಶ: ವಿದ್ಯಾರ್ಥಿ ತ್ರಿಷಾ ರಾಜ್ಯಕ್ಕೆ 10 ನೇ ರ್‍ಯಾಂಕ್

Suddi Udaya

ಪದ್ಮನಾಭ ಮಾಣಿಂಜ ನಿಧನಕ್ಕೆ ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಸಂತಾಪ

Suddi Udaya

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya
error: Content is protected !!