24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕೊಕ್ಕಡ : ಅರಣ್ಯ ಇಲಾಖೆ ವತಿಯಿಂದ ಕೊಕ್ಕಡ ಗ್ರಾಮದ ಪೂವಾಜೆ ಬಳಿ ಅಮುಂಜಾದಲ್ಲಿ ಗಿಡಗಳ ನಾಟಿ ಮಾಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು.

ಕೊಕ್ಕಡ ಗ್ರಾ.ಪಂ. ಅಧ್ಯಕ್ಷ ಯೋಗೀಶ್ ಆಳಂಬಿಲರವರು ಗಿಡ ನೆಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಕೊಕ್ಕಡ ಪಂಚಾಯತ್ ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶ್ರೀಮತಿ ವನಜಾಕ್ಷಿ, ಸೌತಡ್ಕ ಮಹಾಗಣಪತಿ ವ್ಯವಸ್ಥಾಪನ ಸಮಿತಿ ಸದಸ್ಯರು ಪುರಂದರ್ ಕಡೀರ, ಅರಣ್ಯ ಇಲಾಖೆ ಉಪವಲಯ ಅರಣ್ಯಧಿಕಾರಿ ಅಶೋಕ್., ಗಸ್ತು ವನಪಾಲಕ ಪ್ರಶಾಂತ್ ಮಾಳಾಗಿ, ರಾಜೇಶ್, ಅರಣ್ಯ ವೀಕ್ಷಕ ದಾಮೋದರ್ ಮತ್ತು ದಿನೇಶ್ ಉಪಸ್ಥಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಅಕ್ಕಮ್ಮ ರವರಿಗೆ ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ

Suddi Udaya

ಬಳಂಜ ಸರಕಾರಿ ಪ್ರೌಢ ಶಾಲೆಗೆ ಶೇ.92.5 ಫಲಿತಾಂಶ

Suddi Udaya

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಆಟಿಡೊಂಜಿ ದಿನ

Suddi Udaya

ಅರಸಿನಮಕ್ಕಿ: ಜೋತಿಷ್ಯಿ ರಾಮಕೃಷ್ಣ ಖಾಡಿಲ್ಕರ್ ನಿಧನ

Suddi Udaya
error: Content is protected !!