April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

ಮಡಂತ್ಯಾರು : ಅಂತರಾಷ್ಟ್ರೀಯ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವಾದ ಜುಲೈ 1 ರಂದು ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನವನ್ನು ಆಚರಿಸಲಾಯಿತು.

ಇದರ ಅಂಗವಾಗಿ ಮಡಂತ್ಯಾರಿನ ಪ್ರಸಿದ್ಧ ವೈದ್ಯರಾದ ಡಾ. ಕೆ. ಕೆ ಅಡ್ಯಂತಾಯ ಇವರನ್ನು ಸನ್ಮಾನಿಸಲಾಯಿತು.

ಹಾಗೂ ತಾಲೂಕಿನ ಪ್ರಸಿದ್ಧ ಲೆಕ್ಕ ಪರಿಶೋಧಕಿ ಗಾಯತ್ರಿ ರಾವ್ ಇವರನ್ನು ಗುರುತಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ರೋ ಟಿ. ವಿ. ಶ್ರೀಧರ ರಾವ್ ಹಾಗೂ ಕಾರ್ಯದರ್ಶಿ ನಿತ್ಯಾನಂದ ಬಿ. ಹಾಗೂ ಸದಸ್ಯರು ಗಳಾದ ಜಯಂತ ಶೆಟ್ಟಿ ಬಿ., ಪ್ರಶಾಂತ್ ಶೆಟ್ಟಿ ಮುಡಾಯೂರು, ಹರ್ಷ ನಾರಾಯಣ ಶೆಟ್ಟಿ, ಮ್ಯಾಕ್ಸಿಂ ಅಲ್ಬುಕರ್ಕ್ ಹಾಗೂ ಇತರ ಸದಸ್ಯರು ಹಾಜರಿದ್ದರು.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ, ಸದಸ್ಯರಿಗೆ 15 ಶೇ. ಡಿವಿಡೆಂಟ್

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಕಲ್ಲೇರಿ ಶಾಖಾ ವ್ಯಾಪ್ತಿಯ ವಿದ್ಯುತ್ ನಿಲುಗಡೆ

Suddi Udaya

ಸೇವಾಭಾರತಿಯಿಂದ ಶಾಲಾ ಮಕ್ಕಳಿಗೆ ಕಿಟ್ ವಿತರಣೆ

Suddi Udaya

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

Suddi Udaya

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya
error: Content is protected !!