ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ.
ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಹೋಗುತ್ತಿದ್ದ ಷೆವರ್ಲೆ ಕಾರು ಡಿಕ್ಕಿ ಹೊಡೆದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.