September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀ ನಾರಾಯಣ ಪೂಜಾರಿ, ಉಪಾಧ್ಯಕ್ಷರು ಯಶೋಧ ಬಂಗೇರ, ರವಿ ಪೂಜಾರಿ ಸದಸ್ಯರು , ಶುಭಕರ ಪೂಜಾರಿ ಸದಸ್ಯರು, ಅಳದಂಗಡಿ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ್ರು ಹಾಗೂ ಮಂಜುನಾಥ ಸವಳಿ ಬೀಟ್ ಅರಣ್ಯ ಅಧಿಕಾರಿಗಳು, ರಮೇಶ್ ನಾಯ್ಕ ಉಪವಲಯ ಅರಣ್ಯ ಅಧಿಕಾರಿ ವನ್ಯಜೀವಿ ,ನಾಗೇಶ್ ಬೀಟ್ ಅರಣ್ಯಧಿಕಾರಿ, ಶ್ರೀರಾಮ್ ಶಾಲೆ ಸುಲ್ಕೇರಿಯ ಆಡಳಿತ ಮಂಡಳಿ ಅಧ್ಯಕ್ಷರು ರಾಜು ಪೂಜಾರಿ , ಪಂಚಾಯತ್ ಕಾರ್ಯದರ್ಶಿ ಗಳು ಕೊರಗಪ್ಪ ನಾಯ್ಕ್ ಹಾಗೂ ಸಿಬ್ಬಂದಿಗಳು, ಸದಾನಂದ ಗೌಡ, ವಸಂತ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು. ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಬೋಶ್ ಇಂಟರ್ನ್‌ಶಿಪ್ ಆಯ್ಕೆ ಪ್ರಕ್ರಿಯೆ

Suddi Udaya

ಮದ್ದಡ್ಕ ಪಲ್ಕೆ ಎಂಬಲ್ಲಿ ಮಾರಿ ಪೂಜೆ ಹಾಗೂ ಗುಳಿಗ ದೈವದ ಗಗ್ಗರ ಸೇವೆ

Suddi Udaya

ಪಿಕಪ್ ಗೂಡ್ಸ್ ವಾಹನ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya

ಮಂಜೊಟ್ಟಿ ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಉಪನ್ಯಾಸ

Suddi Udaya
error: Content is protected !!