33.4 C
ಪುತ್ತೂರು, ಬೆಳ್ತಂಗಡಿ
March 28, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ದ.ಕ ಜಿ.ಪಂ.ಕಿ.ಪ್ರಾ ಶಾಲೆಯಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನೆ

ಲಾಯಿಲ: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಉಜಿರೆ ಒಕ್ಕೂಟ ಇದರ ವತಿಯಿಂದ ದ. ಕ ಜಿ ಪ ಕಿ ಪ್ರಾ ಶಾಲೆ ಕುಂಟಿನಿ ಇಲ್ಲಿ ಸ್ವಚ್ಛತೆ ಕಾರ್ಯಕ್ರಮ ಮತ್ತು ಶಾಲಾ ಕೈತೋಟ ರಚನಾ ಕಾರ್ಯಕ್ರಮವು ಜು.2ರಂದು ನಡೆಯಿತು.

ಕಾರ್ಯಕ್ರಮದಲ್ಲಿ ಎಸ್ ಕೆ ಡಿ ಆರ್ ಡಿ ಪಿ ಅಧ್ಯಕ್ಷ ಜಗನ್ನಾಥ ರೈ, ಮಾಜಿ ಅಧ್ಯಕ್ಷ ವಿಜಯ್ ಅರಳಿ, ಸೇವಾ ಪ್ರತಿನಿಧಿ ಶ್ರೀಮತಿ ಜಯಂತಿ, ಎಸ್ ಡಿ ಎಂ ಸಿ ಅಧ್ಯಕ್ಷ ಇರ್ಫಾನ್, ಉಪಾಧ್ಯಕ್ಷೆ ಶ್ರೀಮತಿ ಲಕ್ಷ್ಮಿ, ಶಾಲಾ ಮುಖ್ಯೋಪಾಧ್ಯಾಯರು ಲೋಕೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಮಾ.1: ಕನ್ಯಾಡಿ ನೇರೋಳ್‌ಪಲ್ಕೆ ಕೇಸರಿ ಗೆಳೆಯರ ಬಳಗದಿಂದ 12 ನೇ ವರ್ಷದ ಸಾಮೂಹಿಕ ಶ್ರೀ ಶನೀಶ್ವರ ಪೂಜೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಇಳಂತಿಲ ವ್ಯಾಪ್ತಿಯಲ್ಲಿ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದಡಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕಳಿಯ ಗ್ರಾ.ಪಂ. ವತಿಯಿಂದ ನ್ಯಾಯತರ್ಪು ಪರಿಮ ಬಳಿ ಉದ್ಯೋಗ ಖಾತರಿ ಯೋಜನೆಯಲ್ಲಿ ರಸ್ತೆ ಕಾಂಕ್ರೀಟಿಕರಣ

Suddi Udaya

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ವೇಣೂರು ತುಳುನಾಡ ಜವನೆರ್ ಹೆಚ್.ಪಿ.ಎಲ್ ಸೀಸನ್ -7 ರ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!