24.2 C
ಪುತ್ತೂರು, ಬೆಳ್ತಂಗಡಿ
September 9, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ:ಮಂಜಲಡ್ಕದಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಗೇರುಕಟ್ಟೆ:ಮಂಜಲಡ್ಕ ಎಂಬಲ್ಲಿ ಜು. 02 ರಂದು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮವು ನಡೆಯಿತು.

ವಿಧಾನ ಪರಿಷತ್ ನ ಶಾಸಕ ಕೆ.ಹರೀಶ್ ಕುಮಾರ್ ರವರು ಸಸಿ ನೆಡುವ ಮೂಲಕ ಚಾಲನೆ ನೀಡಿದರು.

ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳಾದ ತ್ಯಾಗರಾಜ್,ಕಳಿಯ ಬೀಡುವಿನ ಸುರೇಂದ್ರ ಕುಮಾರ್ ಜೈನ್, ಗ್ರಾಮ ಪಂಚಾಯತ್ ಸದಸ್ಯರುಗಳಾದ ಅಬ್ದುಲ್ ಕರೀಮ್, ಲತೀಫ್ ಪರಿಮ, ಹರೀಶ್ ಕುಮಾರ್,ಸಿ. ಎ.ಬ್ಯಾಂಕಿನ ನಿರ್ದೇಶಕರಾದ ರತ್ನಾಕರ ಪೂಜಾರಿ,ರಾಘವ ಎಚ್.ಗೇರುಕಟ್ಟೆ,ಉಪ ವಲಯ ಅರಣ್ಯಾಧಿಕಾರಿಗಳಾದ ಶ್ರೀಮತಿ ಪೂಜಾ,ಯತೀಂದ್ರ, ರಾಜೇಶ್,ರಾಜ್ ಶೇಖರ್, ಹರಿಪ್ರಸಾದ್, ಫಾರೆಸ್ಟ್ ಗಾರ್ಡ್ ಗಳಾದ ಸತೀಶ್,ಪರಮೇಶ್ವರ್, ಪಾಂಡುರಂಗ ಕಮತಿ, ಸ್ಥಳೀಯರಾದ ಸದಾನಂದ ಶೆಟ್ಟಿ,ಕರುಣಾಕರ ಕೊರಂಜ, ರಾಜೇಶ್ ಬರಾಯ ಮುಂತಾದವರು ಹಾಜರಿದ್ದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ಭಾಷಣ ಸ್ಪರ್ಧೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿಗೆ ಮತ್ತೆ ಗಡಿಪಾರು ಆದೇಶ

Suddi Udaya

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ

Suddi Udaya

ಬೆಳ್ತಂಗಡಿ: 1 ಸಾವಿರ ಕುಟುಂಬಕ್ಕೆ ರಂಝಾನ್ ಆಹಾರ ಕಿಟ್ ವಿತರಣೆ

Suddi Udaya
error: Content is protected !!