April 2, 2025
Uncategorized

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಿಂದ ವಿವಿಧ ಕಡೆ ಧಿಡೀರ್ ಭೇಟಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೇರುಕಟ್ಟೆ, ಕೊರಂಜ, ಪರಪ್ಪು, ಪ್ರದೇಶದ ರಸ್ತೆಯ ಇಕ್ಕೆಲಗಳಲ್ಲಿ ಎಲ್ಲೆಂದರಲ್ಲಿ ತ್ಯಾಜ್ಯವನ್ನು ಹಾಕುತ್ತಿರುವ ಬಗ್ಗೆ ಬಂದ ದೂರಿನ ಆಧಾರದಲ್ಲಿ ಇವತ್ತು ಈ ಪ್ರದೇಶಕ್ಕೆ ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್ ಧಿಡೀರ್ ಬೇಟಿ ನೀಡಿ ಪರಿಶೀಲಿಸಿದರು.

ಮನೆ ಬಾಡಿಗೆ ನೀಡುತ್ತಿರುವ ಮಾಲಿಕರಿಗೆ ಎಚ್ಚರಿಕೆ ನೀಡಿ, ಮುಂದಕ್ಕೆ ಎಲ್ಲೆಂದರಲ್ಲಿ ಎಸೆದರೆ ದಂಡ ವಿಧಿಸುವುದಾಗಿ ತಿಳಿಸಿದರು. ಕಾರ್ಯದರ್ಶಿ ಕುಂಞ ಕೆ, ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್, ಯಶೋಧರ ಶೆಟ್ಟಿ,ಕರುಣಾಕರ ಶೆಟ್ಟಿ ಕೊರಂಜ, ಪಂಚಾಯತ್ ಸಿಬ್ಬಂದಿ ರವಿ ಎಚ್ ಉಪಸ್ಥಿತರಿದ್ದರು.

Related posts

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರಿಗೆ ಆಮಂತ್ರಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕಾರ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

Suddi Udaya

ಡಿಕೆ ಶಿವಕುಮಾರ್‌ ಬಣ, ಇದೀಗ ಮತ್ತೆ ಬಹಿರಂಗವಾಗಿ ತಮ್ಮ ನಾಯಕರ ಪರ ಲಾಬಿ ಆರಂಭಿಸಿದೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಚಾರ್ಮಾಡಿ ಗ್ರಾ.ಪಂ. ನಲ್ಲಿ ಬೃಹತ್ ಪ್ರತಿಭಟನೆ

Suddi Udaya
error: Content is protected !!