29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಗುರು ಪೂರ್ಣಿಮಾ ಕಾರ್ಯಕ್ರಮ ನಡೆಯಿತು.

ಗುರುವಿನ ಮಹತ್ವದ ಬಗ್ಗೆ ಸಿಂಚನಾ ಕೆ , ವೇದವ್ಯಾಸರ ಜೀವನ ಹಾಗೂ ಕೊಡುಗೆಗಳ ಬಗ್ಗೆ ಸಂಸ್ಕೃತ ಸಂಘದ ಅಧ್ಯಕ್ಷ ಆದಿತ್ಯ ರಮೇಶ್ ಹೆಗಡೆ ಮಾತನಾಡಿದರು.
ರಾ. ಸೇ. ಯೋಜನೆಯ ನಾಯಕಿ ದಕ್ಷಾ , ವಂದಿತಾ .ಎಸ್ .ರಾವ್ ಹಾಗೂ ಸೃಷ್ಠಿ ಎಸ್.ಎಲ್ ಗುರುಗಳ ಮಹತ್ವ ಸಾರುವ ಗೀತೆಯನ್ನು ಪ್ರಸ್ತುತಪಡಿಸಿದರು.
ಸಂಸ್ಕೃತ ವಿಭಾಗದ ಮುಖ್ಯಸ್ಥ ಹಾಗೂ ರಾ.ಸೇ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಹಾಗೂ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ ಉಪಸ್ಥಿತರಿದ್ದರು.
ರಾ. ಸೇ ಯೋಜನೆಯ ನಾಯಕ ಸುದರ್ಶನ ನಾಯಕ್ ನಿರೂಪಿಸಿ ವಂದಿಸಿದರು.

Related posts

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ: ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ದೃಢ ಕಲಶ

Suddi Udaya

ಕಕ್ಕಿಂಜೆಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya
error: Content is protected !!