April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ ಗ್ರಾ.ಪಂ.ನಲ್ಲಿ ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ

ಕಡಿರುದ್ಯಾವರ: ಅರಣ್ಯ ಇಲಾಖೆಯ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತ್ ನಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಮಾಡಲಾಯಿತು.

ಕಡಿರುದ್ಯಾವರ ಗ್ರಾ.ಪಂ. ಅಧ್ಯಕ್ಷ ಅಶೋಕ್ ಕುಮಾರ್ ರವರು ಗಿಡ ನೀಡುವ ಮೂಲಕ ಚಾಲನೆ ನೀಡಿದರು. ಪಂಚಾಯತ್ ಸ್ಥಳದಲ್ಲಿ ವಿವಿಧ ಬಗೆಯ ಹಣ್ಣಿನ ಗಿಡಗಳನ್ನು ನೆಡಲಾಯಿತು.

ಈ ಸಂದರ್ಭದಲ್ಲಿ ಅರಣ್ಯ ಅಧಿಕಾರಿ ರವೀಂದ್ರ ಅಂಕಲಗಿ, ಪಂಚಾಯತ್ ಸದಸ್ಯರು, ಅರಣ್ಯ ಸಿಬಂದಿಗಳು, ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಮುಂಡಾಜೆ, ಹಾಗೂ ಪಂಚಾಯತ್ ಸಿಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ: ಸರ್ವಧರ್ಮೀಯರು ಆಚರಿಸುವ ವಿಶ್ವವಿಖ್ಯಾತ ಹಬ್ಬ ದೀಪಾವಳಿ: ಪ್ರಕಾಶ ಶೆಟ್ಟಿ ನೊಚ್ಚ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ವಾಟರ್ ಬೆಡ್ ವಿತರಣೆ

Suddi Udaya

ಉಜಿರೆ ಕುಂಟಿನಿಯಲ್ಲಿ ಸಲಫೀ ಸಮಾವೇಶ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ಸುನೀತ ವಿಲಿಯಮ್ಸ್ ರವರಿಗೆ ಗೌರವ ಸಮರ್ಪಣೆ

Suddi Udaya
error: Content is protected !!