April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ

ಪಿಲ್ಯ:ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರ ಕುದ್ಯಾಡಿಯಲ್ಲಿ ಕಾರ್ಯಾಚರಿಸುತ್ತಿದ್ದು ಇದರ ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ ಪಿಲ್ಯದಲ್ಲಿ ನಡೆಯಿತು.

ಸುಲ್ಕೇರಿ ಗ್ರಾ.ಪಂ ಸದಸ್ಯ ಶುಭಕರ ಪೂಜಾರಿ ಮತ್ತು ಅಳದಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅರ್ಜುನ್ ದೀಪ ಬೆಳಗಿಸುವದರೊಂದಿಗೆ ಕ್ಷೇಮ ಕೇಂದ್ರವನ್ನು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಕಟ್ಟಡ ಮಾಲೀಕರಾದ ಪ್ರವೀಣ್ ಕುಮಾರ್ ಜೈನ್,ಸುಲ್ಕೇರಿ ಗ್ರಾ.ಪಂ ಕಾರ್ಯದರ್ಶಿ ಕೊರಗಪ್ಪ ನಾಯ್ಕ್, ಹಾಗೂ ಆರೋಗ್ಯ ಸಹಾಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರರು ಉಪಸ್ಥಿತರಿದ್ದರು.ಆಶಾ ಕಾರ್ಯಕರ್ತೆ ರೇಖಾ ಸ್ವಾಗತಿಸಿದರು.ಹೇಮಲತಾ ಸುಲ್ಕೇರಿ ವಂದಿಸಿದರು. ಕುದ್ಯಾಡಿ,ಸುಲ್ಕೇರಿ,ನಾವರ ಗ್ರಾಮದ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್.ಇ) ಶಾಲೆಯಲ್ಲಿ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಸೂಳಬೆಟ್ಟು ಸ.ಕಿ.ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಪುಸ್ತಕಗಳ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಒಕ್ಕಲಿಗರ ಕ್ರಿಕೆಟ್ ಪಂದ್ಯಾಟ: ಪಟ್ರಮೆ ಬ್ರದರ್ಸ್ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!