September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಡಾ. ಡಿ. ಹೆಗ್ಗಡೆಯವರಿಂದ ರೂ.25 ಲಕ್ಷ ಅನುದಾನ

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳವು ಶಿಲಾಮಯವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರದ ಮಾರ್ಗದರ್ಶಕರಾಗಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಜೀರ್ಣೋದ್ಧಾರದ ಕಾಮಗಾರಿಗಳಿಗೆ ರೂ. ಇಪ್ಪತ್ತೈದು ಲಕ್ಷ ಗಳ ಅನುದಾನವನ್ನು ದೇವಳದ ಸಮಿತಿಗೆ ಇತ್ತೀಚೆಗೆ ಹಸ್ತಾಂತರಿಸಿದರು.

ಈ ಸಂದರ್ಭ ದೇವಳದ ಆಡಳಿತ ಸಮಿತಿ ಅಧ್ಯಕ್ಷ ವೇದಮೂರ್ತಿ ಬಾಲಕೃಷ್ಣ ಕೆದಿಲಾಯ, ಊರಿನ ಗಣ್ಯರಾದ ಡಾ. ಮೋಹನದಾಸ ಗೌಡ ಉಪಸ್ಥಿತರಿದ್ದರು.

Related posts

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಧರ್ಮಸ್ಥಳ: ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Suddi Udaya

ಉಜಿರೆ ಎಸ್ ಡಿ ಎಮ್ ಪ. ಪೂ. ಕಾಲೇಜು : ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜಲ ಸಂರಕ್ಷಣೆ ಕುರಿತು ಪ್ರಾತ್ಯಕ್ಷಿಕೆ

Suddi Udaya

ಕೆಪಿಎಸ್ ಪುಂಜಾಲಕಟ್ಟೆ: ಶಾಲಾ ಪ್ರಾರಂಭೋತ್ಸವ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಎಸ್.ಡಿ.ಎಂ ಪಾಲಿಟೆಕ್ನಿಕ್ ಉಜಿರೆ : ವಾರ್ಷಿಕೋತ್ಸವ

Suddi Udaya
error: Content is protected !!