23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ: ಮುಡಿಪಿರೆ ರಸ್ತೆ ದುರಸ್ತಿ

ಮಚ್ಚಿನ ಗ್ರಾಮದ ಮುಡಿಪಿರೆ ರಸ್ತೆ ಕೆಸರಿನಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ನಡೆದಾಡಲು ತೊಂದರೆಯಾಗುತ್ತಿರುವ ಬಗ್ಗೆ ಗ್ರಾಮ ಸಭೆಯಲ್ಲಿ ಗ್ರಾಮಸ್ಥರ ದೂರಿನಂತೆ ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ ಭೇಟಿ ನೀಡಿ ಕೆಸರಿನಿಂದ ಕೂಡಿದ ರಸ್ತೆಗೆ ಜಲ್ಲಿ ಹುಡಿ ಹಾಕಿ ಜನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ನೋಣಯ್ಯ ಹಾಗೂ ಮೋಹನ ಸಹಕರಿಸಿದರು

Related posts

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ:

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಕಳಿಯ ಗ್ರಾ.ಪಂ. ಗ್ರಾಮ ಸಭೆ : ಲೋಕೋಪಯೋಗಿ ಇಲಾಖೆಯವರು ಬರುವ ತನಕ ನಿಲ್ಲುತೇವೆ: ಕೇಶವ ಪೂಜಾರಿ

Suddi Udaya

ಖೇಲೋ ಇಂಡಿಯಾ ವೇಟ್  ಲಿಫ್ಟಿಂಗ್ ಚಾಂಪಿಯನ್ ಷಿಪ್ ನಲ್ಲಿ: ನಿಡ್ಲೆಯ ಪ್ರತ್ಯುಶ್ ರವರಿಗೆ ಕಂಚಿನ ಪದಕ

Suddi Udaya
error: Content is protected !!