April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆಯು ಹಾಗೂ 41 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ಜು.2ರಂದು ನಡೆಯಿತು.

ಮಾಜಿ ಅಧ್ಯಕ್ಷರಾದ ಕಾಂತಪ್ಪ ಗೌಡ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು. 40 ನೇ ವರ್ಷದ ಲೆಕ್ಕಪತ್ರವನ್ನು ಮಂಡಿಸಲಾಯಿತು.

ನೂತನ ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್, ಜೊತೆ ಕಾರ್ಯದರ್ಶಿ ಶಂಕರ್ ಶೆಟ್ಟಿ, ಸೋಣಂದೂರು ಕೋಶಾಧಿಕಾರಿಯಾಗಿ ವೆಂಕಟ್ರಮಣ ಗೌಡ ಹೊಸಮನೆ ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.

ಉಮೇಶ್ ಸುವರ್ಣ ಸ್ವಾಗತಿಸಿ, ಸಚಿನ್ ಧನ್ಯವಾದವಿತ್ತರು.

Related posts

ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಮಿತ್ತಬಾಗಿಲು: ಲೀಲಾವತಿ ನಿಧನ

Suddi Udaya

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಂಗ್ಲ ಭಾಷಾ ಕೈ ಬರಹದ ತರಬೇತಿ ಕಾರ್ಯಾಗಾರ

Suddi Udaya

ಗೆಜ್ಜೆಗಿರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ: ಶ್ರೀಮತಿ ಬಿರ್ಕು ನಿಧನ

Suddi Udaya
error: Content is protected !!